ಟವರ್‌ನಲ್ಲಿ ಸಿಕ್ಕಿಹಾಕಿಕೊಂಡ ಮಿನಿ ವಿಮಾನ
ಮಿನಿ ವಿಮಾನ ಹಾರಾಡುತ್ತ ಏಕಾಏಕಿ ಕೆಳಕ್ಕೆ ಬಂದು ವಿದ್ಯುತ್ ಟವರ್ಗೆ ಡಿಕ್ಕಿ ಹೊಡೆದು ಅಲ್ಲೇ ಸಿಕ್ಕಿಹಾಕಿಕೊಂಡಿದೆ. ವಿಮಾನ ಡಿಕ್ಕಿ ಹೊಡೆಯುತ್ತಿದ್ದಂತೆ ಪವಾಡ ಸದೃಶ್ಯವಾಗಿ ಪೈಲಟ್ ಪಾರಾಗಿದ್ದಾನೆ.
ಘಟನೆಯಿಂದಾಗಿ ವಾಷಿಂಗ್ಟನ್ ಸೇರಿದಂತೆ ಮೇರಿಲ್ಯಾಂಡ್ನ 90,000 ಮನೆ ಹಾಗೂ ಕೈಗಾರಿಕಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಾಸವಾಗಿ ಜನ ಪರದಾಡಿದ್ದಾರೆ. ಮಿನಿ ವಿಮಾನ ಅಪಘಾತವಾಗುತ್ತಿದ್ದಂತೆ ವಿದ್ಯುತ್ ಟವರ್ನ ವಯರ್ಗಳು ಕಡಿತಗೊಂಡಿದೆ.