ಆದರೆ ಇತ್ತೀಚೆಗೆ ಬಾಲಿವುಡ್ ನಟ ಹೃತಿಕ್ ರೋಷನ್ ಅಭಿನಯದ ಕಹೋನ ಪ್ಯಾರ್ ಹೈ ಚಿತ್ರ ನೋಡಿದ ಡೋನೆ ದೊಜೋಯ್ ಹೃತಿಕ್ ರೋಷನ್ ಮೇಲೆ ಆಕರ್ಷಿತಳಾಗಿದ್ದು, ಯಾವಾಗಲೂ ಅವರ ಬಗ್ಗೆ ಮಾತನಾಡುತ್ತಾ, ಅವರ ಚಿತ್ರಗಳನ್ನು ನೋಡುತ್ತಿದ್ದಳು.
ಇದರಿಂದ ಕೋಪಗೊಂಡ ಪತಿ, ಪತ್ನಿಯನ್ನು ಹತ್ಯೆಗೈದು, ಬಳಿಕ ತಾನು ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.