ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ 3 ಬಾರಿ ಅತ್ಯಾಚಾರ
ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ ಅಪರಿಚಿತ ವ್ಯಕ್ತಿ ಅತ್ಯಾಚಾರ ವೆಸಗಿರುವ ಘಟನೆ ಭೋಪಾಲ್ನಲ್ಲಿ ನಡೆದಿದೆ. ಪಕಾರಿಯಾದಿಂದ ಮೈಹಾರ್ ರೈಲು ನಿಲ್ದಾಣಗಳ ನಡುವೆ ಮೂರು ಬಾರಿ ಅತ್ಯಾಚಾರವೆಸಗಿದ್ದಾನೆ.
ಆಕೆ ಅತ್ಯಾಚಾರವನ್ನು ವಿರೋಧಿಸಿದಾಗ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದು, 40 ಕಿ.ಮೀ ಅಂತರದಲ್ಲಿ ಮೂರು ಬಾರಿ ಅತ್ಯಾಚಾರ ಮಾಡಿದ್ದಾನೆ ಅಂತಾ ಮೂಲಗಳಿಂದ ತಿಳಿದು ಬಂದಿದೆ.