ಯುವತಿ ಹಾಗೂ ಆಕೆಯ ತಾಯಿ ವಿದೇಶ ಪ್ರವಾಸ, ಫೈವ್ ಸ್ಟಾರ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡುವ ಮೂಲಕ ಐಷಾರಾಮಿ ಜೀವನ ನಡೆಸುವ ಆಸೆಯಿಂದ ಒಂದೇ ಮನೆಯನ್ನು ಐವರಿಗೆ ತೋರಿಸಿ ಸುಮಾರು 2.5 ಕೋಟಿ ರೂ. ಹಣವನ್ನು ವಂಚಿಸಿದ್ದಾರೆ.
ಯುವತಿಯಿಂದ ಮೋಸ ಹೋದವರು ದೂರು ದಾಖಲಿಸಿದ ಹಿನ್ನಲೆಯಲ್ಲಿ ಮಹಿಳೆಯರ ವಿರುದ್ಧ ವಂಚನೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.