ಗಾಂಧಿ ಕುಟುಂಬ ಕಾಂಗ್ರೆಸ್ ನ ಆಧಾರ್ ಕಾರ್ಡ್

ಮಂಗಳವಾರ, 25 ಆಗಸ್ಟ್ 2020 (18:27 IST)
ಗಾಂಧಿ ಕುಟುಂಬವು ಕಾಂಗ್ರೆಸ್ ಪಕ್ಷದ ಆಧಾರ್ ಕಾರ್ಡ್ ಆಗಿದೆ.

ಆಧಾರ್ ಕಾರ್ಡ್ ನಂತೆ ಗಾಂಧಿ ಕುಟುಂಬವು ಕಾಂಗ್ರೆಸ್ ಗೆ ಇದ್ದು, ರಾಹುಲ್ ಗಾಂಧಿ ಪಕ್ಷವನ್ನು ಮುನ್ನಡೆಸುವ ಸಾಮರ್ಥ್ಯ ಹೊಂದಿದ್ದಾರೆ.

ಹೀಗಂತ ಶಿವಸೇನಾ ಮುಖ್ಯಸ್ಥ ಹಾಗೂ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.

ಗಾಂಧಿ ಕುಟುಂಬದ ಹೊರಗಿನ ವ್ಯಕ್ತಿ ಕಾಂಗ್ರೆಸ್ ನಾಯಕತ್ವ ಹಿಡಿಯಬೇಕು ಎಂಬ ಕೂಗು ಕೇಳಿಬರುತ್ತಿದೆ. ಆದರೆ ಆ ಪರಿಸ್ಥಿತಿ ಸಧ್ಯಕ್ಕೆ ಇಲ್ಲ. ರಾಹುಲ್ ಗಾಂಧಿಗೆ ಪಕ್ಷ ಮುನ್ನಡೆಸುವ ಶಕ್ತಿ ಇದ್ದು, ಅವರು ಸಬಲರಾಗಿದ್ದಾರೆ ಎಂದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ