ನಗರದಿಂದ 50 ಕಿ.ಮೀ.ದೂರದಲ್ಲಿರುವ ಗ್ರಾಮದಲ್ಲಿರುವ ಯೋಗಾ ಗುರುವೊಬ್ಬ 25 ವರ್ಷ ವಯಸ್ಸಿನ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. 30 ವರ್ಷ ವಯಸ್ಸಿನ ಆರೋಪಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ನಂತರ ಪರಾರಿಯಾಗಲು ಪ್ರಯತ್ನಿಸುತ್ತಿರುವಾಗ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.