×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಕಿರಾತಕರ ಕೌರ್ಯ: ಗ್ಯಾಂಗ್ರೇಪ್ ಸಂತ್ರಸ್ಥೆ ಮೇಲೆ ಅ್ಯಸಿಡ್ ದಾಳಿ
ಭಾನುವಾರ, 2 ಜುಲೈ 2017 (11:19 IST)
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಗ್ಯಾಂಗ್ರೇಪ್ ಸಂತ್ರಸ್ಥೆ ಭೇಟಿ ಮಾಡಿದ ಮಾರನೇ ದಿನವೇ ಆಕೆಯ ಮೇಲೆ ಕಿರಾತಕರು ಅ್ಯಸಿಡ್ ದಾಳಿ ನಡೆಸಿದ್ದಾರೆ.
ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಕೆಯ ಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಒಂಬತ್ತು ವರ್ಷಗಳ ಹಿಂದೆ ಯುವತಿಯ ಮೇಲೆ ಗ್ಯಾಂಗ್ರೇಪ್ ಎಸಗಿದ್ದ ಇದೇ ಕಾಮುಕರು, ಇಂದು ಮತ್ತೆ ದ್ವಿಚಕ್ರವಾಹನದಲ್ಲಿ ಬಂದು ಯುವತಿಯ ಮೇಲೆ ಅ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾರೆ.
ಸಿಎಂ ಯೋಗಿ ಆದಿತ್ಯನಾಥ್ ಯುವತಿಯ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಆರೋಪಿಗಳ ಸುಳಿವು ದೊರೆತಿದ್ದು ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ಹಿರಿಯ ಪೊಲಿಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್
ಡೌನ್ಲೋಡ್ ಮಾಡಿಕೊಳ್ಳಿ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು
ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್
Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ
50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು
60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್ ಘೋಷ್
ಆ್ಯಪ್ನಲ್ಲಿ ವೀಕ್ಷಿಸಿ
x