ರಾಷ್ಟ್ರೀಯ ಭದ್ರತಾ ಸಮೂಹಕ್ಕೆ ಡ್ರೋನ್ ಸೇರ್ಪಡೆ
ನಿರ್ದಿಷ್ಟ ಗುರಿಯನ್ನು ನಿಖರವಾಗಿ ಗುರುತಿಸಿ, ಧ್ವಂಸ ಮಾಡಲು ಈ ಡ್ರೋನ್ಗಳಲ್ಲಿನ ಕೃತಕ ಬುದ್ಧಿಮತ್ತೆ ತಂತ್ರಾಂಶ ನೆರವಾಗಲಿದೆ ಎಂದು ಮೂಲಗಳು ಹೇಳಿವೆ.
ಹೆಸರೇ ಹೇಳುವಂತೆ `ಡ್ರೋನ್ಗಳ ಸಮೂಹವು ನಿರ್ದಿಷ್ಟ ಸಂಖ್ಯೆಯ ಡ್ರೋನ್ಗಳನ್ನು ಒಳಗೊಂಡಿರುತ್ತದೆ. ಈ `ಡ್ರೋನ್ ಸಮೂಹವನ್ನು ಒಂದೇ ಕೇಂದ್ರದಿಂದ ನಿಯಂತ್ರಿಸಲಾಗುತ್ತದೆ.