ಮಾಜಿ ಎ. ಡಿ. ಜಿ ಪಿ ಆಮ್ ಆದ್ಮಿ ಪಾರ್ಟಿ ಸೇರ್ಪಡೆ

ಭಾನುವಾರ, 3 ಏಪ್ರಿಲ್ 2022 (14:24 IST)
ಬೆಂಗಳೂರು ಮೂಲದ ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರರಾವ್ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದು, ಸೋಮವಾರ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಲಿದ್ದಾರೆ.ಭಾರತೀಯ ಪೊಲೀಸ್ ಸೇವೆಗೆ ಸೇರಿದ್ದ ಭಾಸ್ಕರರಾವ್ ರೈಲ್ವೆ ಪೊಲೀಸ್ ಎಡಿಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ