ತೆರಿಗೆ ಪಾವತಿಸಲು ಆಧಾರ ಕಾರ್ಡ್ ಕಡ್ಡಾಯ: ಕೇಂದ್ರ ಸರಕಾರ

ಮಂಗಳವಾರ, 21 ಮಾರ್ಚ್ 2017 (19:28 IST)
ತೆರಿಗೆ ಪಾವತಿಸುವ ಸಂದರ್ಭದಲ್ಲಿ ಆಧಾರ ಕಾರ್ಡ್ ಕಡ್ಡಾಯಗೊಳಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಆದೇಶ ಹೊರಡಿಸಿದೆ.
 
ಪಾನ್ ಕಾರ್ಡ್ ಜೊತೆ ಆಧಾರ ಕಾರ್ಡ್ ಕೂಡಾ ಕಡ್ಡಾಯಗೊಳಿಸಲಾಗಿದೆ. ಕಾರ್ಮಿಕರ ಭವಿಷ್ಯ ನಿಧಿಗೂ ಆಧಾರ ಕಾರ್ಡ್ ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದೆ. 
 
ಕೇಂದ್ರ ಹಣಕಾಸು ಸಚಿವಾಲಯದ ಆದೇಶ ಜುಲೈ 1 ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಸರಕಾರ ಪ್ರಕಟಿಸಿದೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ