ಅಹಮದಾಬಾದ್ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ
ಸಿವಿಲ್ ಆಸ್ಪತ್ರೆಯಲ್ಲಿ ಹತ್ತಾರು ಕುಟುಂಬಗಳ ಕುಟುಂಬಸ್ಥರು ಮೃತದೇಹಕ್ಕಾಗಿ ಕಾಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಡಿಎನ್‌ಎ ಮ್ಯಾಚ್ ಮಾಡುವ ಕಾರ್ಯ ನಡೆಯುತ್ತಿದೆ. ಈತನಕ 12 ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಬಾಕಿ ಮೃತದೇಹಗಳ ಡಿಎನ್‌ಎ ಪರೀಕ್ಷೆ ನಡೆಯುತ್ತಿದೆ.