ಅರಬ್ಬೀಸಮುದ್ರದಲ್ಲಿ ವಾಯುಭಾರ ಕುಸಿತ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಮಂಗಳವಾರ, 2 ಜೂನ್ 2020 (09:31 IST)
Normal 0 false false false EN-US X-NONE X-NONE

ಬೆಂಗಳೂರು : ಅರಬ್ಬೀಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

 

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ ಕಡಬ ಭಾಗದಲ್ಲಿ ಮಳೆಯಾಗಲಿದೆ ಎನ್ನಲಾಗಿದೆ. ಇನ್ನೂ 2 ದಿನ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಡಿಸಿ ಇಂದು, ನಾಳೆ ಆರೆಂಜ್ ಅಲರ್ಟ್ ಘೋಷಿಸಿದ್ದಾರೆ.  ಅಲ್ಲದೇ ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಡಳಿತ ಮನವಿ ಮಾಢಿದೆ ಎನ್ನಲಾಗಿದೆ. 

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ