ಎಲ್ಲರ ಕಣ್ಣು ರಾಹುಲ್ ಮೇಲೆ; ಸುದ್ದಿಗೋಷ್ಠಿಯಲ್ಲಿ ಏನನ್ನಲ್ಲಿದ್ದಾರೆ ಯುವರಾಜ

ಸೋಮವಾರ, 18 ಡಿಸೆಂಬರ್ 2017 (12:44 IST)
ನವದೆಹಲಿ: ದೆಹಲಿಯ ನಿವಾಸದಿಂದ ಕಾಂಗ್ರೆಸ್ ಕಚೇರಿಯತ್ತ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತೆರಳುತ್ತಿದ್ದಾರೆ. ಕೆಲವೇ ಸಮಯದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಈಗಾಗಲೇ ತಾಯಿ ಸೋನಿಯಾ ಗಾಂಧಿ ಹಾಗೂ ಸಹೋದರಿ ಪ್ರಿಯಾಂಕ ಗಾಂಧಿ ಅವರು ರಾಹುಲ್ ಗಾಂಧಿ ಜತೆ ಎರಡು ರಾಜ್ಯಗಳ ಫಲಿತಾಂಶಗಳ ಕುರಿತು ಚರ್ಚೆ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ರಾಹುಲ್ ಗಾಂಧಿ ಏನು ಹೇಳಲಿದ್ದಾರೆ ಎಂಬುದೇ ಎಲ್ಲರ ಕುತೂಹಲವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ