ಬಿಜೆಪಿ ಭೀಷ್ಮ ಅಡ್ವಾಣಿ ದಾಖಲೆ ಮುರಿದ ಚಾಣಾಕ್ಷ ಅಮಿತ್ ಶಾ: ಗೃಹ ಸಚಿವರನ್ನು ಕೊಂಡಾಡಿದ ಮೋದಿ
ಮೋದಿ ಶ್ಲಾಘನೆ: ದೆಹಲಿಯಲ್ಲಿ ಇಂದು ನಡೆದ ಎನ್‌ಡಿಎ ಮೈತ್ರಿಕೂಟ ಸಭೆಯಲ್ಲಿ ಅಮಿತ್ ಶಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು. ಆಪರೇಷನ್ ಸಿಂದೂರ್ ಕುರಿತ ನಿರ್ಣಯವನ್ನು ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಅಂಗೀಕರಿಸಲಾಯಿತು.