ಪತ್ನಿ, ಪ್ರಿಯಕರನೊಂದಿಗೆ ಅನೈತಿಕ ಸಂಬಂಧವಿರಿಸಿಕೊಂಡಿರುವ ಬಗ್ಗೆ ಹಲವಾರು ಬಾರಿ ಪತಿ ಪತ್ನಿಗೆ ಎಚ್ಚರಿಕೆ ನೀಡಿದ್ದರೂ ಆಕೆ ಕ್ಯಾರೆ ಎಂದಿರಲಿಲ್ಲ. ಪ್ರತಿನಿತ್ಯ ಪತಿ ಮತ್ತು ಪತ್ನಿಯ ಮಧ್ಯೆ ವಾಗ್ವಾದ ನಡೆದಿತ್ತು. ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ನಿವಾರಿಸಬೇಕು ಎನ್ನುವ ಉದ್ದೇಶದಿಂದ ಪ್ರಿಯಕರನ ಬೆಂಬಲ ಪಡೆದು ಹತ್ಯೆ ಮಾಡಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.