ಬೆಲೆ ಏರಿಕೆಯಿಂದ ತತ್ತರಿಸಿದ ಜನ ಸಾಮಾನ್ಯರಿಗೆ ಮತ್ತೊಂದು ಬರೆ, ಎಲ್‌ಪಿಜಿ ದರವನ್ನು ಹೆಚ್ಚಿಸಿದ ಕೇಂದ್ರ
"ನಾವು ಮುಂದುವರೆದಂತೆ ಪರಿಶೀಲಿಸುವ ಒಂದು ಹಂತ ಇದು. ನಾವು ಪ್ರತಿ 2-3 ವಾರಗಳಿಗೊಮ್ಮೆ ಇವುಗಳನ್ನು ಪರಿಶೀಲಿಸುತ್ತೇವೆ" ಎಂದು ಅವರು ಹೇಳಿದರು.
ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹೆಚ್ಚುವರಿ ಅಬಕಾರಿ ಸುಂಕಗಳನ್ನು ವಿಧಿಸುವುದರಿಂದ ತೈಲ ಮಾರುಕಟ್ಟೆ ಕಂಪನಿಗಳು ಹಿಂದೆ ಅನುಭವಿಸಿದ ನಷ್ಟವನ್ನು ಸರಿದೂಗಿಸಲು ಉದ್ದೇಶಿಸಲಾಗಿದೆ ಎಂದು ಸಚಿವರು ಹೇಳಿದರು.