2025ರಲ್ಲಿ ಮತ್ತೇ ಕೋವಿಡ್ 4ನೇ ಅಲೆ ಸ್ಫೋಟ: ಫ್ಯಾಕ್ಟ್‌ಚೆಕ್‌ನಲ್ಲಿ ಅಸಲಿ ಸತ್ಯ ಬಯಲು
ಇದಲ್ಲದೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧಿಕೃತ ವೆಬ್‌ಸೈಟ್ ಅನ್ನು ಪರಿಶೀಲಿಸಿದಾಗ ಭಾರತದಲ್ಲಿ ಕೇವಲ 11 ಸಕ್ರಿಯ ಕೋವಿಡ್ ಪ್ರಕರಣಗಳಿವೆ ಎಂದು ಉಲ್ಲೇಖಿಸಿರುವುದು ಕಂಡುಬಂದಿದೆ. 4ನೇ ಅಲೆ ಬಗ್ಗೆ ಯಾವುದೇ ಉಲ್ಲೇಖವನ್ನು ಮಾಡಿಲ್ಲ.