ಮತ್ತೆ ಸಿಎಂ ಕೇಜ್ರಿವಾಲ್ ಮೇಲೆ 10 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಅರುಣ್ ಜೇಟ್ಲಿ
ಕೋರ್ಟ್ ನಲ್ಲಿ ಸಾರ್ವಜನಿಕವಾಗಿ ಸಚಿವರ ವಿರುದ್ಧ ಇಂತಹ ಹೇಳಿಕೆ ನೀಡಿರುವ ಕಾರಣಕ್ಕೆ ಹೊಸದಾಗಿ ಮತ್ತೊಂದು ಮೊಕದ್ದಮೆ ಹೂಡಲಾಗುತ್ತಿದೆ ಎಂದು ಜೇಟ್ಲಿ ಪರ ವಕೀಲರು ತಿಳಿಸಿದ್ದಾರೆ. ಜೇಠ್ಮಲಾನಿ ಕೇಜ್ರಿವಾಲ್ ನಿರ್ದೇಶನದಂತೆ ಈ ಮಾತು ಹೇಳಿದ್ದಾರೆ ಎಂದು ಜೇಟ್ಲಿ ಪರ ವಕೀಲರು ತಿಳಿಸಿದ್ದಾರೆ.