ಜಮ್ಮುವಿನಲ್ಲಿ ಸೇನಾಧಿಕಾರಿಯನ್ನ ಅಪಹರಿಸಿ ಹತ್ಯೆಗೈದ ಉಗ್ರರು
ಅಕ್ನೂರ್ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯುವ ಅಧಿಕಾರಿ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಶಾಪಿಯನ್ ಜಿಲ್ಲೆಯ ಹುಟ್ಟೂರು ಕುಲ್ಗಾಮ್`ಗೆ ತೆರಳಿದ್ದರು. ಘಟನೆಯ ಸಂದರ್ಭ ಆಧರಿಸಿ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಾಜಿ ಸಿಎಂ ಓಮರ್ ಅಬ್ದುಲ್ಲಾ ತೀವ್ರವಾಗಿ ಖಂಡಿಸಿದ್ದಾರೆ.