ಕಳೆದ ಏಳು ವರ್ಷಗಳಿಂದ ಶಿಕ್ಷಕ ಆ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅಲ್ಲದೇ ಶಾಲೆಯಲ್ಲಿ ಗುಡ್ ಟಚ್, ಬ್ಯಾಡ್ ಟಚ್ ಅಭಿಯಾನದ ಭಾಗವಾಗಿದ್ದ ದೈಹಿಕ ಶಿಕ್ಷಕ 9ನೇ ಕ್ಲಾಸ್ನ ನಾಲ್ವರು ಬಾಲಕರನ್ನು ಕಳೆದ 5 ತಿಂಗಳ ಅವಧಿಯಲ್ಲಿ ವಿವಿಧ ಸಂದರ್ಭದಲ್ಲಿ ಲೈಂಗಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಬಾಲಕರು ಶಿಕ್ಷಕನ ವಿರುದ್ಧ ಹದಾಪ್ಸರ್ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ದೂರು ದಾಖಲಿಸಿಕೊಂಡ ಪೊಲೀಸರು ಕ್ರೀಡಾ ಶಿಕ್ಷಕನನ್ನು ಬಂಧಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.