ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ ಇಂದು

ಭಾನುವಾರ, 16 ಆಗಸ್ಟ್ 2020 (09:59 IST)
ನವದೆಹಲಿ: ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಪುಣ‍್ಯ ತಿಥಿ ಇಂದು. ಈ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಅನೇಕ ರಾಜಕೀಯ ನಾಯಕರು ವಾಜಪೇಯಿ ಅವರನ್ನು ಸ್ಮರಿಸಿಕೊಂಡಿದ್ದಾರೆ.


ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಸಚಿವ ರವಿಶಂಕರ್ ಪ್ರಸಾದ್ ಸೇರಿದಂತೆ ರಾಜಕೀಯ ಗಣ್ಯರು, ಅಭಿಮಾನಿಗಳು ಅವರಿಗೆ ಗೌರವ ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ದೇಶಕ್ಕೆ ಅವರು ನೀಡಿದ ಕೊಡುಗೆಯನ್ನು ಅವರ ಸೇವೆಗಳನ್ನು ಜನ ಸದಾ ಸ್ಮರಿಸಿಕೊಳ್ಳುತ್ತಾರೆ ಎಂದು ಬರೆದುಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ