ಪಶ್ಚಿಮ ಹಿಮಾಲಯ ಪ್ರದೇಶದಲ್ಲಿರುವ ಫ್ಲವರ್ಸ್ ನ್ಯಾಷನಲ್ ಪಾರ್ಕ್, ಉತ್ತರಾಖಂಡ್ ರಾಜ್ಯದ ಸ್ಥಳೀಯ ಆಲ್ಪೈನ್ ಹೂಗಳು ಮತ್ತು ಹುಲ್ಲುಗಾವಲು ಪ್ರದೇಶಗಳಿಂದ ಕೂಡಿದ್ದು, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಈ ವೈವಿಧ್ಯಮಯವಾಗಿರುವ ಪ್ರದೇಶ ಕಪ್ಪು ಕರಡಿ ಸೇರಿದಂತೆ ಹಿಮ ಚಿರತೆ, ಕಂದು ಕರಡಿ, ಕೆಂಪು ನರಿ ಮತ್ತು ನೀಲಿ ಕುರಿಯ ನೆಲೆಯಾಗಿದೆ.