RSSನ್ನೂ ಬ್ಯಾನ್ ಮಾಡಿ : ಕೇರಳ ವಿಪಕ್ಷಗಳ ಒತ್ತಾಯ
ಅಲ್ಲದೇ ಪಿಎಫ್ಐನಂತೆಯೇ ಆರ್ಎಸ್ಎಸ್ ಕೂಡ ಬ್ಯಾನ್ ಮಾಡಬೇಕು ಎಂದು ಒತ್ತಾಯಿಸಿವೆ. PFIನ ಚಟುವಟಿಕೆಗಳನ್ನು ತೀವ್ರವಾಗಿ ಖಂಡಿಸಿದ (ಮುಸ್ಲಿಂ ಲೀಗ್) ನ ಹಿರಿಯ ನಾಯಕ ಎಂ.ಕೆ.ಮುನೀರ್,
ಈ ಸಂಘಟನೆಯು ಕುರಾನ್ ಅನ್ನು ತಪ್ಪಾಗಿ ಅರ್ಥೈಸಿದೆ. ಹಿಂಸಾಚಾರದ ಮಾರ್ಗವನ್ನು ಅಳವಡಿಸಿಕೊಳ್ಳಲು ಸಮುದಾಯದವರನ್ನು ಪ್ರೇರಿಪಿಸಿದೆ ಎಂದು ಟೀಕಿಸಿದ್ದಾರೆ.
ಪಿಎಫ್ಐ ಯುವ ಪೀಳಿಗೆಯನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದೆ. ಅಲ್ಲದೇ ಸಮಾಜದಲ್ಲಿ ಒಡಕು ಮತ್ತು ದ್ವೇಷ ಸೃಷ್ಟಿಸಲು ಪ್ರಯತ್ನಿಸಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.