ಅಹಮದಾಬಾದ್ ನಲ್ಲಿ ಬೆಂಜಮಿನ್ ನೆತನ್ಯಾಹು ದಂಪತಿ; ಮೋಡಿ ಮಾಡಿತು ರೋಡ್ ಶೋ

ಬುಧವಾರ, 17 ಜನವರಿ 2018 (15:10 IST)
ಅಹಮದಾಬಾದ್‌ : ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಅಹಮದಾಬಾದ್ ಗೆ ಬಂದಿಳಿದ  ಇಸ್ರೇಲಿ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ದಂಪತಿಗೆ ಸ್ವಾಗತ ಕೋರಿದ್ದಾರೆ. ನೆತನ್ಯಾಹು ದಂಪತಿ ಅಹಮದಾಬಾದ್ ನಲ್ಲಿ  8 ಕಿ.ಮೀ ರೋಡ್ ಶೋ ನಲ್ಲಿ ಭಾಗವಹಿಸಿದರು.


ಪ್ರಧಾನಿ ಮೋದಿ ಮತ್ತು  ನೆತನ್ಯಾಹು ಅವರು ಸಬರಾಮತಿ ಆಶ್ರಮಕ್ಕೆ ಭೇಟಿ ನೀಡಿದರು. ರಾಷ್ಟ್ರಪಿತ ಮಹಾತ್ಮಗಾಂಧಿಗೆ ಗೌರವ ಸಲ್ಲಿಸಿದ ಬೆಂಜಾಮಿನ್ ನೆತನ್ಯಾಹು ದಂಪತಿ ಚರಕದಿಂದ ನೂಲು ತೆಗೆಯಲು ಪ್ರಯತ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ