ಭೂಗತಪಾತಕಿ ಛೋಟಾ ರಾಜನ್‌ಗೆ ಬಿಗ್ ರಿಲೀಫ್: ಜೀವಾವಧಿ ಶಿಕ್ಷೆ ಅಮಾನತು, ಜಾಮೀನು ಮಂಜೂರು
ಮೇ 30, 2024ರಂದು ವಿಶೇಷ ಮೋಕಾ ನ್ಯಾಯಾಲಯವು ಛೋಟಾ ರಾಜನ್ ಹಾಗೂ ಮತ್ತಿತರರನ್ನು ಅಪರಾಧಿಗಳು ಎಂದು ಘೋಷಿಸಿತ್ತು ಹಾಗೂ ಛೋಟಾ ರಾಜನ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ್ದ ಎರಡನೆ ಪ್ರಕರಣ ಇದಾಗಿದ್ದು, 2011ರಲ್ಲಿ ನಡೆದಿದ್ದ ಪತ್ರಕರ್ತ ಜ್ಯೋತಿರ್ಮೊಯ್ ಡೇ ಹತ್ಯೆ ಪ್ರಕರಣದಲ್ಲಿ ಆತ ಸೆರೆವಾಸ ಅನುಭವಿಸುತ್ತಿದ್ದಾನೆ.