ಕಾಂಗ್ರೆಸ್ ಗೆ ಬಿಗ್ ಶಾಕ್; ಇಂದು ಬಿಜೆಪಿಗೆ ಸೇರ್ಪಡೆಯಾದ ಕೆ.ಸಿ.ರಾಮಮೂರ್ತಿ

ಗುರುವಾರ, 17 ಅಕ್ಟೋಬರ್ 2019 (11:09 IST)
ನವದೆಹಲಿ : ಇಂದು ಕೆ.ಸಿ.ರಾಮಮೂರ್ತಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದು, ಆ ಮೂಲಕ ಕಾಂಗ್ರೆಸ್ ಗೆ ಬಿಗ್ ಶಾಕ್ ನೀಡಿದ್ದಾರೆ.ಇಂದು ದೆಹಲಿಯ ಬಿಜೆಪಿ ರಾಷ್ಟ್ರೀಯ ಕಚೇರಿಯಲ್ಲಿ ರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಕೆ.ಸಿ ರಾಮಮೂರ್ತಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

 

ನಿನ್ನೆಯಷ್ಟೇ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಅವರು ತಡರಾತ್ರಿ ಬಿಜೆಪಿ ನಾಯಕರನ್ನು ಭೇಟಿ ಮಾಡಿ ಪಕ್ಷ ಸೇರ್ಪಡೆ ಬಗ್ಗೆ ಚರ್ಚೆ ಮಾಡಿದ್ದು, ಮಾತುಕತೆ ಫಲಪ್ರದವಾದ ಹಿನ್ನಲೆಯಲ್ಲಿ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ