ಶೀಘ್ರವೇ ಮಸೂದೆ ಮಂಡನೆ : ಅಮಿತ್ ಶಾ

ಮಂಗಳವಾರ, 23 ಮೇ 2023 (11:28 IST)
ಜನನ ಮತ್ತು ಮರಣ ನೋಂದಣಿ ಕಾಯಿದೆ, 1969 ರ ತಿದ್ದುಪಡಿ ಮಸೂದೆಯು ಡ್ರೈವಿಂಗ್ ಲೈಸೆನ್ಸ್ ಮತ್ತು ಪಾಸ್ಪೋರ್ಟ್ಗಳನ್ನು ವಿತರಿಸಲು ಹಾಗೂ ಇತರ ಜನರಿಗೆ ಸರ್ಕಾರದ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ನೀಡಲು ಸಂಬಂಧಿಸಿದ ವಿಷಯಗಳನ್ನು ಸಹ ಸುಗಮಗೊಳಿಸುತ್ತದೆ ಎಂದಿದ್ದಾರೆ. 
 
ಅಭಿವೃದ್ಧಿಗೆ ಸಾಕಷ್ಟು ಮಾಹಿತಿಗಳು ಲಭ್ಯವಾಗದ ಕಾರಣ ಮೊದಲು ಅಭಿವೃದ್ಧಿ ಪ್ರಕ್ರಿಯೆ ನಿಧಾನಗತಿಯಲ್ಲಿ ನಡೆಯುತ್ತಿತ್ತು. ಜನನ ಹಾಗೂ ಮರಣ ಪ್ರಮಾಣ ಪತ್ರದ ದತ್ತಾಂಶವನ್ನು ವಿಶೇಷ ರೀತಿಯಲ್ಲಿ ಸಂರಕ್ಷಿಸಿದರೆ ಜನಗಣತಿ ನಡುವಿನ ಸಮಯವನ್ನು ಅಂದಾಜಿಸಿ ಅಭಿವೃದ್ಧಿ ಕಾಮಗಾರಿಗಳ ಯೋಜನೆಯನ್ನು ಸಮರ್ಪಕವಾಗಿ ಮಾಡಬಹುದು ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ