ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ!
ಡಿಸೆಂಬರ್ 18 ರಂದು ಚುನಾವಣಾ ಫಲಿತಾಂಶ ಹೊರಬರಲಿದ್ದು, ಅಲ್ಲಿಯವರೆಗೆ ಮತದಾರರು, ರಾಜಕೀಯ ಪಕ್ಷಗಳು ಕುತೂಹಲದಿಂದ ಎದುರು ನೋಡಲಿದ್ದಾರೆ. ಆದರೆ ಗುಜರಾತ್ ನಲ್ಲಿ ಶತಾಯ ಗತಾಯ ಗೆಲ್ಲಲು ಬಯಸಿದ ಕಾಂಗ್ರೆಸ್ ಗೆ ಈ ಸುದ್ದಿ ಕಹಿ ಎನಿಸುವುದಂತೂ ಸಹಜ.