ಮಮತಾ ಬ್ಯಾನರ್ಜಿ ತಲೆ ಕಡಿದು ತಂದವರಿಗೆ 11 ಲಕ್ಷ ರೂ. ಬಹುಮಾನ ಘೋಷಿಸಿದ ಬಿಜೆಪಿ ಮುಖಂಡ
ಮಮತಾ ಬ್ಯಾನರ್ಜಿ ಹನುಮಾನ್ ಜಯಂತಿ ಪ್ರಯುಕ್ತ ನಡೆಯಬೇಕಿದ್ದ ಸರಸ್ವತಿ ಪೂಜೆಗೆ ಅವಕಾಶ ನೀಡಲಿಲ್ಲ. ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಆಯೋಜಿಸುತ್ತಾರೆ. ಯಾವಾಗಲೂ ಮುಸಲ್ಮಾನರಿಗೆ ಬೆಂಬಲ ನೀಡುತ್ತಾರೆ ಎಂದು ಆರೋಪಿಸಿದ್ದಾರೆ.