ಬಿಹಾರ ಸೇರಿ ಹಲವೆಡೆ ಬಿಜೆಪಿ ಗೆಲುವು ಸಾಧಿಸಿದ ಹಿನ್ನಲೆ; ಸಂಜೆ 6 ಗಂಟೆಗೆ ಪ್ರಧಾನಿ ಮೋದಿ ಭಾಷಣ

ಬುಧವಾರ, 11 ನವೆಂಬರ್ 2020 (11:34 IST)
ನವದೆಹಲಿ : ಚುನಾವಣೆಯಲ್ಲಿ ಬಿಹಾರ ಸೇರಿ ಹಲವೆಡೆ ಬಿಜೆಪಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಇಂದು ಸಂಜೆ ಪಕ್ಷದ ಕಚೇರಿಯಲ್ಲಿ ಸಂಭ್ರಮಾಚರಣೆ ಮಾಡಲಾಗುವುದು.

ದೆಹಲಿ ಬಿಜೆಪಿ ಕಚೇರಿಯಲ್ಲಿ ಸಂಜೆ 5 ಗಂಟೆಗೆ ಬಿಜೆಪಿ ಪಕ್ಷದ ನಾಯಕರು, ಕಾರ್ಯಕರ್ತರು ಸೇರಿ ಸಂಭ್ರಮಾಚರಣೆ ನಡೆಸಲಿದ್ದಾರೆ. ಬಳಿಕ ಸಂಜೆ 6 ಗಂಟೆಗೆ ಪ್ರಧಾನಿ ಮೋದಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ