ಉತ್ತರಪ್ರದೇಶದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತ..!?

ಗುರುವಾರ, 10 ಮಾರ್ಚ್ 2022 (07:25 IST)
ಉತ್ತರ ಪ್ರದೇಶದ ಎಲೆಕ್ಷನ್ ರಿಸಲ್ಟ್ ಮುಂದಿನ ಸಾರ್ವತ್ರಿಕ ಚುನಾವಣೆ, ರಾಷ್ಟ್ರಪತಿ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ.
 
ಹೀಗಾಗಿಯೇ ಈ ಮತ ಸಮರವನ್ನು ಪ್ರಮುಖ ಪಕ್ಷಗಳು ಪ್ರತಿಷ್ಠೆಯಾಗಿ ಪರಿಣಮಿಸಿದ್ದವು. ತೀವ್ರ ಕುತೂಹಲ ಕೆರಳಿಸಿದ್ದ ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳ್ತಿವೆ.

ಆದರೆ ಸಮಾಜವಾದಿ ಪಕ್ಷದ ತೀವ್ರ ಪೈಪೋಟಿಗೆ ಕಾರಣ ಸರಳ ಬಹುಮತಕ್ಕಿಂತ ಸ್ವಲ್ಪ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗಳಿಸಬಹುದು ಎಂಬ ಲೆಕ್ಕಾಚಾರವನ್ನು ಮುಂದಿಟ್ಟಿವೆ.

ಪ್ರಿಯಾಂಕಾ ಗಾಂಧಿ ಪ್ರಚಾರ ಕಾಂಗ್ರೆಸ್ಗೆ ಫಲಕೊಟ್ಟಿಲ್ಲ. ಬಿಎಸ್ಪಿಯ ಮಾಯಾವತಿ  ಮ್ಯಾಜಿಕ್ ಮಾಡಿಲ್ಲ ಎಂದು ಸಮೀಕ್ಷೆಗಳು ತಿಳಿಸಿವೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ