ಬಾಂಬ್ ತಯಾರಿಸುತ್ತಿದ್ದ ವಿದ್ಯಾರ್ಥಿ, ಸ್ಫೋಟ, ಗಂಭೀರ ಗಾಯ

ಗುರುವಾರ, 14 ಡಿಸೆಂಬರ್ 2023 (18:03 IST)
ಹಾಸ್ಟೆಲ್ ಕೊಠಡಿಯಲ್ಲಿ ಬಾಂಬ್ ಸ್ಫೋಟ ಗೊಂಡಗಟನೆ ಅಲಹಾಬಾದ್ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ವಿದ್ಯಾರ್ಥಿ ಏಕೆ ಬಾಂಬ್ ತಯಾರಿಸುತ್ತಿದ್ದ ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.

ವಿದ್ಯಾರ್ಥಿಯಾಗಿರುವ ಪ್ರಭಾತ್ ಯಾದವ್ ತಮ್ಮ ಕೋಣೆಯಲ್ಲಿ ಬಾಂಬ್ ತಯಾರಿಸುತ್ತಿದ್ದಾಗ ಅದು ಸ್ಫೋಟಗೊಂಡು ಅವರ ಬಲಗೈಗೆ ತೀವ್ರವಾಗಿ ಗಾಯವಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ  ರಾಜೇಶ್ ಕುಮಾರ್ ಯಾದವ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ