ಮನೆಯಲ್ಲಿ ಒಂಟಿಯಾಗಿದ್ದ ಹುಡುಗಿಯ ಮೇಲೆ ನೆರೆಮನೆ ಯುವಕ ಮಾಡಿದ್ದೇನು

ಶನಿವಾರ, 27 ಫೆಬ್ರವರಿ 2021 (06:50 IST)
ಮೀರತ್ : ಮನೆಯಲ್ಲಿ ಒಬ್ಬಂಟಿಯಾಗಿದ್ದ 15 ವರ್ಷದ ಹುಡುಗಿಯ ಮೇಲೆ ನೆರೆಮನೆಯ ಯುವಕನೊಬ್ಬ ಮಾನಭಂಗಕ್ಕೆ ಯತ್ನಿಸಿದ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಸರ್ಧಾನ ಪಟ್ಟಣದ ಮೊಹಲ್ಲಾ ಖೇವಾನ್ ನಲ್ಲಿ ನಡೆದಿದೆ.

ಯುವಕ ಕೊಲೆ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ಹುಡುಗಿ ಯಾರಿಗೂ ಬಹಿರಂಗಪಡಿಸಿರಲಿಲ್ಲ. ಆದರೆ ಹುಡುಗಿ ಗರ್ಭಿಣಿಯಾದಾಗ ವಿಚಾರ ಬೆಳಕಿಗೆ ಬಂದಿದೆ. ಹೀಗಾಗಿ ಹುಡುಗಿಯ ಮನೆಯವರು ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾರೆ.  ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ