ಅತ್ತಿಗೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಬಾಮೈದ
ರಜೆ ಮೇಲೆ ಟೂರ್ ಕರೆದುಕೊಂಡು ಹೋಗುವುದಾಗಿ ಆರೋಪಿ ಪಾಟ್ನಾಗೆ ಕರೆದೊಯ್ದು ಬಾಡಿಗೆ ಮನೆಯಲ್ಲಿ ವಾಸ್ತವ್ಯ ಹೂಡಿದ್ದ. ಅಲ್ಲಿ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಬಳಿಕ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಇಡೀ ಮನೆಯವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಬಳಿಕ ಮನೆಗೆ ಕರೆತಂದು ಬಿಟ್ಟಿದ್ದಾನೆ.
ಆದರೆ ನಡೆದ ವಿಚಾರವನ್ನು ಗಂಡನ ಬಳಿ ನಡೆದ ವಿಚಾರವನ್ನು ಸಂತ್ರಸ್ತೆ ಹೇಳಿಕೊಂಡಿದ್ದಾಳೆ. ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.