ಕಿಡ್ನ್ಯಾಪ್ ಮಾಡಿ ವ್ಯಾಟ್ಸಪ್ ನಲ್ಲಿ 100 ಕೋಟಿಗೆ ಬೇಡಿಕೆಯಿಟ್ಟರು!
ಪೊಲೀಸರು ಇದೀಗ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹಣ ನೀಡಲು ತಪ್ಪಿದರೆ, ಅಥವಾ ಬೇರೆ ಏನಾದರೂ ತಪ್ಪಿಸುವ ಮಾರ್ಗ ನೋಡಿದರೆ ಉದ್ಯಮಿಯನ್ನು ಕೊಲ್ಲುವುದಾಗಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲೂ ತೊಡಗಿಸಿಕೊಂಡಿರುವ ಸಂಜೀವ್ ಗುಪ್ತಾ ಉದ್ಯಮದ ಶತ್ರುಗಳೇ ಈ ಕೃತ್ಯವೆಸಗಿರಬಹುದೆಂದು ಶಂಕಿಸಲಾಗಿದೆ.