ಬಿಜೆಪಿಗೆ ಸೇರಿದ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ವಿರುದ್ಧ ಕೇಸ್

ಶುಕ್ರವಾರ, 28 ಆಗಸ್ಟ್ 2020 (22:57 IST)
ಬಿಜೆಪಿಗೆ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಸೇರ್ಪಡೆಗೊಂಡ ಬಳಿಕ ಅವರ ವಿರುದ್ಧ ಕೇಸ್ ದಾಖಲಾಗಿದೆ.

ಕೆ.ಅಣ್ಣಾಮಲೈ ಹಾಗೂ ಬಿಜೆಪಿಯ ನಾಲ್ವರು ಹಿರಿಯ ಮುಖಂಡರ ವಿರುದ್ಧ ಕೇಸ್ ದಾಖಲಾಗಿದೆ.

ಲಾಕ್ ಡೌನ್ ನಡುವೆ ಕೊಯಮತ್ತೂರಿನಲ್ಲಿನ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದಾಗ 50 ಕ್ಕೂ ಹೆಚ್ಚು ಜನರು ಸೇರಿದ್ದರು. ಸಾಮಾಜಿಕ ಅಂತರ ಪಾಲನೆ ಆಗಿಲ್ಲ ಎಂದು  ಕೇಸ್ ದಾಖಲಾಗಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ