ವಿವಾದಾತ್ಮಕ ಹೇಳಿಕೆ: ಕಮಲ್ ಹಾಸನ್ ವಿರುದ್ಧ ಕೇಸ್, ಇಂದೇ ವಿಚಾರಣೆ
ಉತ್ತರ ಪ್ರದೇಶ: ಖ್ಯಾತ ನಟ ಕಮಲ್ ಹಾಸನ್ ವಿರುದ್ಧ ವಾರಣಾಸಿ ಕೋರ್ಟ್ ನಲ್ಲಿ ಕೇಸ್ ದಾಖಲಾಗಿದ್ದು, ಇಂದೇ ವಿಚಾರಣೆ ನಡೆಯಲಿದೆ.
ಇದರ ಬೆನ್ನಲ್ಲೇ ವಾರಣಾಸಿ ಕೋರ್ಟ್ ನಲ್ಲಿ ಕಮಲ್ ವಿರುದ್ಧ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 500, 511, 298, 295(ಎ) & 505(ಸಿ) ಕಾಯ್ದೆಯಡಿ ಕೇಸ್ ದಾಖಲಾಗಿದ್ದು, ವಿಚಾರಣೆಯನ್ನು ಕೋರ್ಟ್ ಇಂದು ನಡೆಸಲಿದೆ.