ಲಾಲು ಪ್ರಸಾದ್ ಯಾದವ್ ಪುತ್ರಿ ಮನೆಗೆ CBI ದಾಳಿ

ಮಂಗಳವಾರ, 7 ಮಾರ್ಚ್ 2023 (15:57 IST)
ಉದ್ಯೋಗಕ್ಕಾಗಿ ಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಜೆಡಿ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಪ್ರಶ್ನಿಸಲು ಅವರ ಪುತ್ರಿ ಮಿಸಾ ಭಾರತಿ ಅವರ ಮನೆಗೆ ಸಿಬಿಐ ದಾಳಿ ನಡೆಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲು ಅವರ ಪತ್ನಿ ಹಾಗೂ ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮನೆಯ ಮೇಲೆ ಸೋಮವಾರದಂದು ( ಮಾ.6) ದಾಳಿ ನಡೆಸಿತ್ತು. ಈ ಬಗ್ಗೆ ಲಾಲು ಪ್ರಸಾದ್ ಯಾದವ್ ಅವರನ್ನು ಸಿಬಿಐ ಪ್ರಶ್ನಿಸುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ