ಮುಖ್ಯ ನ್ಯಾಯಮೂರ್ತಿಯಾಗಿ ಚಂದ್ರಚೂಡ್ ಪ್ರಮಾಣ ವಚನ ಸ್ವೀಕಾರ

ಬುಧವಾರ, 9 ನವೆಂಬರ್ 2022 (11:22 IST)
ನವದೆಹಲಿ : ಭಾರತದ ಸುಪ್ರೀಂ ಕೋರ್ಟ್ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ ಚಂದ್ರಚೂಡ್ ಇಂದು ಪ್ರಮಾಣವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದರು.

ನಿವೃತ್ತ ನ್ಯಾಯಮೂರ್ತಿ ಎನ್.ವಿ ರಮಣ ಅವರ ನಿವೃತ್ತಿಯ ನಂತರ 49ನೇ ಸಿಜೆಐ ಆಗಿ ಅಧಿಕಾರ ಸ್ವೀಕರಿಸಿದ್ದ ಯು.ಯು ಲಲಿತ್ ಮಂಗಳವಾರ (ನವೆಂಬರ್ 8) ತಮ್ಮ ಕರ್ತವ್ಯ ಮುಕ್ತಾಗೊಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ