CM Himanta Biswa Sarma: ಪಾಕ್ ಪರ ಬ್ಯಾಟಿಂಗ್ ಮಾಡಿದ್ರೆ ಜೈಲು ಕಂಬಿ ಗ್ಯಾರಂಟಿ

Sampriya

ಭಾನುವಾರ, 1 ಜೂನ್ 2025 (13:47 IST)
Photo Credit X
ಅಸ್ಸಾಂ: ಎಪ್ರಿಲ್‌ನಲ್ಲಿ ನಡೆದ ಫಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಅಸ್ಸಾಂನಲ್ಲಿ "ದೇಶವಿರೋಧಿ" ಆರೋಪದಡಿಯಲ್ಲಿ ಮತ್ತಿಬ್ಬರನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ  ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ಹೇಳಿದ್ದಾರೆ.

ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ಸೋನಿತ್‌ಪುರ ಮತ್ತು ಕಾಮ್ರೂಪ್ ಜಿಲ್ಲೆಗಳಿಂದ ತಲಾ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಭಾರತ ವಿರೋಧಿ ಹೇಳಿಕೆ ನೀಡುವವರನ್ನು ಎನ್ಎಸ್ಎ ಅಡಿಯಲ್ಲಿ ಬಂಧಿಸಲಾಗುವುದು: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಃಏಳಿದ್ದರು.

81 ದೇಶವಿರೋಧಿಗಳು ಪಾಕ್‌ ಪರ ಬ್ಯಾಟಿಂಗ್ ಮಾಡಲು ಹೋಗಿ ಅರೆಸ್ಟ್ ಆಗಿದ್ದಾರೆ.  ನಮ್ಮ ವ್ಯವಸ್ಥೆಗಳು ಸಾಮಾಜಿಕ ಮಾಧ್ಯಮದಲ್ಲಿ ದೇಶ ವಿರೋಧಿ ಪೋಸ್ಟ್‌ಗಳನ್ನು ನಿರಂತರವಾಗಿ ಟ್ರ್ಯಾಕ್ ಮಾಡುತ್ತಿವೆ ಮತ್ತು ಕ್ರಮ ತೆಗೆದುಕೊಳ್ಳುತ್ತಿವೆ ಎಂದು ಅವರು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ