ದೆಹಲಿ ಸಿಎಂ ಕೇಜ್ರಿವಾಲ್ ಕೊರೋನಾ ಪರೀಕ್ಷೆ ಫಲಿತಾಂಶ ಇಂದು

ಮಂಗಳವಾರ, 9 ಜೂನ್ 2020 (11:19 IST)
ನವದೆಹಲಿ: ತೀವ್ರ ಜ್ವರ ಮತ್ತು ಗಂಟಲು ನೋವಿನಿಂದ ಬಳಲುತ್ತಿರುವ ದೆಹಲಿ ಸಿಎಂ ಕೇಜ್ರಿವಾಲ್ ಕೊರೋನಾ ಪರೀಕ್ಷೆ ಫಲಿತಾಂಶ ಇಂದು ಸಂಜೆಯ ಬಳಿಕ ಸಿಗುವ ಸಾಧ‍್ಯತೆಯಿದೆ.


ನಿನ್ನೆಯಿಂದ ಎಲ್ಲಾ ಮೀಟಿಂಗ್, ಕಾರ್ಯಕ್ರಮಗಳನ್ನು ರದ್ದುಪಡಿಸಿ ಸ್ವಯಂ ಕ್ವಾರಂಟೈನ್ ನಲ್ಲಿರುವ ದೆಹಲಿ ಸಿಎಂ ಕೊರೋನಾ ಲಕ್ಷಣ ಕಂಡುಬಂದ ಹಿನ್ನೆಯಲ್ಲಿ ಸ್ವಯಂ ಪರೀಕ್ಷೆಗೊಳಗಾಗಿದ್ದರು.

ಇಂದು ರಾತ್ರಿ ಅಥವಾ ನಾಳೆ ಬೆಳಿಗ್ಗೆಯ ವೇಳೆಗೆ ಕೊರೋನಾ ಪರೀಕ್ಷೆ ಫಲಿತಾಂಶ ಸಿಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ