ಸಂಧಾನಕ್ಕೆ ಬಂದ ರಾಹುಲ್ ಗಾಂಧಿಗೆ ಖಡಕ್ ಉತ್ತರ ಕೊಟ್ಟ ನಿತೀಶ್
ಆಡಳಿತಾರೂಢ ಎನ್ ಡಿಎ ಕೂಟಕ್ಕೆ ಪರ್ಯಾಯವಾಗಿ ಸೃಷ್ಟಿಯಾಗಿದ್ದ ವಿರೋಧ ಪಕ್ಷಗಳ ಮಹಾಘಟಬಂಧನ ಲಾಲೂ ಮತ್ತು ಪುತ್ರ ನಿಲುವಿನಿಂದಾಗಿ ಮುರಿದು ಬೀಳುವ ಹಂತಕ್ಕೆ ಬಂದಿದೆ. ಈ ಕಾರಣಕ್ಕೆ ಮಿತ್ರ ಪಕ್ಷ ಕಾಂಗ್ರೆಸ್ ಇವರಿಬ್ಬರನ್ನು ಒಂದುಗೂಡಿಸುವ ಯತ್ನ ನಡೆಸುತ್ತಿದೆ. ಆದರೆ ತೇಜಸ್ವಿ ರಾಜೀನಾಮೆ ನೀಡದ ಹೊರತು ತಮ್ಮ ಪಟ್ಟು ಸಡಿಲವಾಗದು ಎಂದು ನಿತೀಶ್ ಖಡಕ್ಕಾಗಿ ಹೇಳಿದ್ದಾರೆ.