ಕೆಲಸ ಮಾಡದ ಅಧಿಕಾರಿಗಳಿಗೆ ರಿಟೈರ್ ಮೆಂಟ್ ಯೋಗ ಕರುಣಿಸಿದ ಸಿಎಂ ಯೋಗಿ
ಈ ನಿಟ್ಟಿನಲ್ಲಿ ಎಲ್ಲಾ ಕಾರ್ಯಾಲಯಗಳಿಗೆ ಉತ್ತರ ಪ್ರದೇಶ ಮುಖ್ಯ ಕಾರ್ಯದರ್ಶಿ ರಾಜೀವ್ ಕುಮಾರ್ ಪತ್ರ ಬರೆದಿದ್ದು, ಅಂತಹ ಅಧಿಕಾರಿಗಳನ್ನು ಪಟ್ಟಿ ಮಾಡಿಕೊಡಲು ತಯಾರಿಸಿದ್ದಾರೆ ಎನ್ನಲಾಗಿದೆ. ಹಾಗಾಗಿ ಅಂತಹ ಅಧಿಕಾರಿಗಳಿಗೆ ಇನ್ನು ಕಡ್ಡಾಯ ನಿವೃತ್ತಿ ಸಿಗಲಿದೆ.