ಫ್ರೈಡ್ ರೈಸ್‍ನಲ್ಲಿ ಜಿರಳೆ ಪತ್ತೆ!
ಮೌಲಿ ಕಾಂಪ್ಲೆಕ್ಸ್ನ ನಿವಾಸಿ ಅನಿಲ್ ಕುಮಾರ್ ತಮ್ಮ ಪತ್ನಿ ಹಾಗೂ ಸಹೋದರಿಯೊಂದಿಗೆ ಊಟ ಮಾಡಲು ಬಂದಿದ್ದರು. ಅಲ್ಲಿಯ ಅಂಗಡಿಯೊಂದರಲ್ಲಿ ಫ್ರೈಡ್ ರೈಸ್ ಅನ್ನು ಆರ್ಡರ್ ಮಾಡಿದ್ದಾರೆ. ಇದಾದ ಬಳಿಕ ಫ್ರೈಡ್ ರೈಸ್ ತಿನ್ನುವಾಗ ಜಿರಳೆ ಇರುವುದನ್ನು ನೋಡಿದ್ದಾರೆ.
ಅಷ್ಟೇ ಅಲ್ಲದೇ ರೆಸ್ಟೋರೆಂಟ್ ಮತ್ತು ಮಾಲ್ ಆಡಳಿತದ ವಿರುದ್ಧ ಕ್ರಮ ಕೈಗೊಳ್ಳುವಂತೆ ಅನಿಲ್ ಕುಮಾರ್ ಪೊಲೀಸರಿಗೆ ದೂರು ನೀಡಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.