ಕರ್ನಾಟಕ ಎಲೆಕ್ಷನ್ ಗೆಲ್ಲಲು ಕಾಂಗ್ರೆಸ್ ರೋಡ್ಮ್ಯಾಪ್ ರೆಡಿ
ಮುಂದಿನ 75 ದಿನಗಳಲ್ಲಿ ಏನೇನು ಮಾಡಬೇಕು? ಸರ್ಕಾರದ ವಿರುದ್ಧ ಯಾವರೀತಿ ಹೋರಾಟ ನಡೆಸಬೇಕು ಎಂಬ ಬಗ್ಗೆ ರಣತಂತ್ರ ರೂಪಿಸಿದ್ದಾರೆ. ಪ್ರಮುಖವಾಗಿ ನೀರಾವರಿ ವಿಚಾರ, ಸರ್ಕಾರದ ವಿರುದ್ಧದ ಕಮೀಷನ್ ಆರೋಪ ಮುಂದಿಟ್ಟುಕೊಂಡು ಜನರ ಬಳಿ ಹೋಗಲು ತೀರ್ಮಾನಿಸಲಾಗಿದೆ.