ಮಹಿಳೆ ಮೇಲೆ ನಿರಂತರ ಅತ್ಯಾಚಾರ!
ಆರೋಪಿಯು ವಿಕ್ರಮಗಡ್ನ ಕೆವ್ನ ದಪ್ಚಾರಿ ಸುತಾರ್ ಪದಾ ಪ್ರದೇಶದ ನಿವಾಸಿಯಾಗಿದ್ದು, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಹಿಳೆ ಮೇಲೆ ಕಳೆದ ಐದು ತಿಂಗಳಿನಿಂದ ಅತ್ಯಾಚಾರವೆಸಗಿದ್ದಾನೆ.
ಆರೋಪಿಗಳು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಜೀವ ಬೆದರಿಕೆ ಹಾಕಿರುವುದಾಗಿ ಗರ್ಭಿಣಿ ತನ್ನ ತಾಯಿಗೆ ತಿಳಿಸಿದಾಗ ವಿಷಯ ಬೆಳಕಿಗೆ ಬಂದಿದೆ.