ದೆಹಲಿ ಮೂಲದ ಬಿಎಸ್ ಎಫ್ ಯೋಧನಿಗೆ ಕೊರೊನಾ ಸೋಂಕು

ಶನಿವಾರ, 13 ಜೂನ್ 2020 (10:21 IST)
Normal 0 false false false EN-US X-NONE X-NONE

ನವದೆಹಲಿ : ದೆಹಲಿ ಮೂಲದ ಬಿಎಸ್ ಎಫ್ ಯೋಧನಿಗೆ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ.

 

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅನಂತನಗರಕ್ಕೆ ಒಂದು ತಿಂಗಳು ರಜೆ ಇದ್ದಿದ್ದರಿಂದ ಯೋಧ ಬೆಂಗಳೂರಿಗೆ ಬಂದಿದ್ದರು. ನಿನ್ನೆ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ಯೋಧ ತಕ್ಷಣ ಕೊರೊನಾ ಟೆಸ್ಟ್ ಮಾಡಿಸಿದ್ದ. ವೇಳೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದೀಗ ಯೋಧನನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
 

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ