ಪಶ್ಚಿಮ ಬಂಗಾಳದಲ್ಲಿ ಕರ್ತವ್ಯದಲ್ಲಿದ್ದ ಎನ್ ಡಿಆರ್ ಎಫ್ ಸಿಬ್ಬಂದಿಗೆ ಕೊರೊನಾ ಸೋಂಕು

ಮಂಗಳವಾರ, 9 ಜೂನ್ 2020 (09:33 IST)
ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳದಲ್ಲಿ ಕರ್ತವ್ಯದಲ್ಲಿದ್ದ ಎನ್ ಡಿಆರ್ ಎಫ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.


ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ಅಂಫಾನ್ ಸೈಕ್ಲೋನ್ ಬೀಸಿತ್ತು. ಈ ಹಿನ್ನಲೆಯಲ್ಲಿ  ಜನರ ರಕ್ಷಣೆಗಾಗಿ ಎನ್ ಡಿಆರ್ ಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಆದರೆ ಇದೀಗ ಕರ್ತವ್ಯದಲ್ಲಿದ್ದ 50 ಎನ್ ಡಿಆರ್ ಎಫ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ ಎಂಬುದಾಗಿ ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ