ಅಮಿತ್ ಶಾ ಗೆ ಕೊರೊನಾ : ರಾಹುಲ್ ಗಾಂಧಿ ಹೇಳಿದ್ದೇನು?

ಭಾನುವಾರ, 2 ಆಗಸ್ಟ್ 2020 (23:27 IST)
ಬಿಜೆಪಿ ರಾಷ್ಟ್ರೀಯ ಮುಖಂಡರಾದ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೋವಿಡ್ – 19 ದೃಢಪಟ್ಟಿದೆ.

ಕೊರೊನಾ ಖಚಿತವಾಗುತ್ತಿದ್ದಂತೆ ತಮ್ಮ ಜೊತೆಗಿದ್ದವರು ಐಸೋಲೇಷನ್ ಗೆ ಒಳಗಾಗುವಂತೆ ಶಾ ಮನವಿ ಮಾಡಿದ್ದಾರೆ.

ಅಮಿತ್ ಶಾ ಶೀಘ್ರ ಗುಣಮುಖರಾಗಲೆಂದು ಬಿಜೆಪಿ ಮುಖಂಡರು, ಕಾರ್ಯಕರ್ತರು ಶುಭ ಹಾರೈಸುತ್ತಿದ್ದಾರೆ.

ಈ ನಡುವೆ ಕಾಂಗ್ರೆಸ್ ನ ಮುಖಂಡ ರಾಹುಲ್ ಗಾಂಧಿ ಟ್ವೀಟ್ ಮಾಡಿ ಅಮಿತ್ ಶಾ ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

Rahul Gandhi
@RahulGandhi

Wishing Mr Amit Shah a speedy recovery.
6:24 PM · Aug 2, 2020 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ