ದೇಶದಲ್ಲಿ ಒಂದೂವರೆ ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಬುಧವಾರ, 27 ಮೇ 2020 (09:46 IST)
Normal 0 false false false EN-US X-NONE X-NONE

ನವದೆಹಲಿ : ದೇಶದಲ್ಲಿ ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸಮೇರೆಯುತ್ತಿದ್ದು, ದೇಶದಲ್ಲಿ  ಸೋಂಕಿತರ ಸಂಖ್ಯೆ ಒಂದೂವರೆ ಲಕ್ಷ ದಾಟಿದೆ ಎನ್ನಲಾಗಿದೆ.

 

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,51,767ಕ್ಕೇರಿಕೆಯಾಗಿದೆ. ದೇಶದಲ್ಲಿ ಈವರೆಗೆ  ಕೊರೊನಾಗೆ 4,337 ಬಲಿಯಾಗಿದೆ.
 

ಹಾಗೇ ದೇಶದಲ್ಲಿ ಕೊರೊನಾ ಸೋಂಕಿತ 64,426 ಜನರು ಗುಣಮುಖರಾಗಿದ್ದಾರೆ. 83,004 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ